Bible Language

Matthew 7:26 (KNV) Kannadam Old BSI Version

Versions

KNV   ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
ERVKN   “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.
IRVKN   ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು.