Bible Language

Psalms 96:1 (KNV) Kannadam Old BSI Version

Versions

KNV   ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
ERVKN   ಯೆಹೋವನ ನೂತನ ಕಾರ್ಯಗಳ ಕುರಿತಾಗಿ ಹೊಸ ಹಾಡನ್ನು ಹಾಡಿರಿ! ಭೂಲೋಕವೆಲ್ಲಾ ಯೆಹೋವನನ್ನು ಹಾಡಿಕೊಂಡಾಡಲಿ.