Bible Language

Acts 10:37 (KNV) Kannadam Old BSI Version

Versions

KNV   ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
ERVKN   ”ಜುದೇಯದಲ್ಲೆಲ್ಲಾ ಏನಾಯಿತೆಂಬುದು ನಿಮಗೆ ಗೊತ್ತಿದೆ. ಗಲಿಲಾಯದಲ್ಲಿ ಯೋಹಾನನು ದೀಕ್ಷಾಸ್ನಾನದ ಬಗ್ಗೆ ಜನರಿಗೆ ಬೋಧಿಸಿದ ಮೇಲೆ ಅದು ಆರಂಭವಾಯಿತು.
IRVKN   ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.