Bible Language

Acts 13:28 (KNV) Kannadam Old BSI Version

Versions

KNV   ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
ERVKN   ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
IRVKN   ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.