Bible Language

Acts 16:38 (KNV) Kannadam Old BSI Version

Versions

KNV   ಸಿಪಾಯಿಗಳು ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
ERVKN   ಸೈನಿಕರು ನಾಯಕರ ಬಳಿಗೆ ಹೋಗಿ ಪೌಲನು ಹೇಳಿದ್ದನ್ನೆಲ್ಲ ತಿಳಿಸಿದರು. ಪೌಲ ಸೀಲರು ರೋಮಿನ ಪ್ರಜೆಗಳೆಂಬುದನ್ನು ಕೇಳಿದ ಕೂಡಲೇ ನಾಯಕರಿಗೆ ಭಯವಾಯಿತು.
IRVKN   ಸಿಪಾಯಿಗಳು ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.