Bible Language

Deuteronomy 21:20 (KNV) Kannadam Old BSI Version

Versions

KNV   ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು.
ERVKN   ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’