Bible Language

Deuteronomy 24:8 (KNV) Kannadam Old BSI Version

Versions

KNV   ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
ERVKN   “ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.
IRVKN   ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.