Bible Language

Deuteronomy 28:12 (KNV) Kannadam Old BSI Version

Versions

KNV   ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
ERVKN   ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕ ಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.
IRVKN   ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ. PEPS