Bible Language

Deuteronomy 28:15 (KNV) Kannadam Old BSI Version

Versions

KNV   ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ERVKN   “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:
IRVKN   {ಅವಿಧೇಯತ್ವದಿಂದ ಉಂಟಾಗುವ ಶಾಪಗಳು} PS ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಶಾಪಗಳು ನಿಮಗೆ ಪ್ರಾಪ್ತವಾಗುವವು: PEPS