Bible Language

Deuteronomy 28:2 (KNV) Kannadam Old BSI Version

Versions

KNV   ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ERVKN   ನೀವು ದೇವರಿಗೆ ವಿಧೇಯರಾದರೆ ಎಲ್ಲಾ ಆಶೀರ್ವಾದಗಳು ನಿಮ್ಮದಾಗುವವು.
IRVKN   ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ: PEPS