Bible Language

Deuteronomy 28:23 (KNV) Kannadam Old BSI Version

Versions

KNV   ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
ERVKN   ಆಕಾಶವು ಮೋಡಗಳೇ ಇರದ ಕಾದ ಹಿತ್ತಾಳೆಯಂತಿರುವುದು. ಕಾಲಿನಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು.
IRVKN   ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.