Versions
KNV ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
ERVKN ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ.
IRVKN ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ. PEPS