Bible Language

Deuteronomy 28:46 (KNV) Kannadam Old BSI Version

Versions

KNV   ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
ERVKN   ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.
IRVKN   ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು. PEPS