Bible Language

Deuteronomy 28:54 (KNV) Kannadam Old BSI Version

Versions

KNV   ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.
ERVKN   “ನಿಮ್ಮಲ್ಲಿರುವ ಮೃದುವಾದ ಮತ್ತು ಕನಿಕರವುಳ್ಳ ಮನುಷ್ಯನೂ ಬೇರೆಯವರಿಗೆ ಕ್ರೂರಿಯಾಗುವನು; ತನ್ನನ್ನು ಬಹಳವಾಗಿ ಪ್ರೀತಿಸುವ ಹೆಂಡತಿಗೂ ಅವನು ಕ್ರೂರಿಯಾಗುವನು; ಇನ್ನೂ ಜೀವಂತವಾಗಿರುವ ತನ್ನ ಮಕ್ಕಳಿಗೂ ಅವನು ಕ್ರೂರಿಯಾಗುವನು.
IRVKN   ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.