Bible Language

Deuteronomy 29:16 (KNV) Kannadam Old BSI Version

Versions

KNV   ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
ERVKN   ನಾನು ಈಜಿಪ್ಟಿನಲ್ಲಿ ಹೇಗೆ ಜೀವಿಸುತ್ತಿದ್ದೆವೆಂಬುದನ್ನೂ, ನಾವು ಇಲ್ಲಿಗೆ ಬರುವಾಗ ಹೇಗೆ ದೇಶಗಳನ್ನು ದಾಟಿಕೊಂಡು ಬಂದೆವೆಂಬುದನ್ನೂ ಸ್ಮರಿಸಿರಿ.
IRVKN   ನಾವು ಐಗುಪ್ತದೇಶದಲ್ಲಿ ವಾಸಮಾಡಿದ್ದೂ ಹಾಗೂ ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದೂ ನಿಮಗೆ ತಿಳಿದೇ ಇದೆ.