Bible Language

Deuteronomy 29:17 (KNV) Kannadam Old BSI Version

Versions

KNV   ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?
ERVKN   ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.
IRVKN   ಜನಾಂಗಗಳಲ್ಲಿ ನಡೆಯುವ ಅಸಹ್ಯವಾದ ಆಚಾರಗಳನ್ನೂ ಹಾಗು ಅವರು ಮರ, ಕಲ್ಲು, ಬೆಳ್ಳಿ ಮತ್ತು ಬಂಗಾರ ಇವುಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೋಡಿದ್ದೀರಿ. PEPS