Bible Language

Deuteronomy 29:22 (KNV) Kannadam Old BSI Version

Versions

KNV   ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
ERVKN   “ಮುಂದಿನ ದಿವಸಗಳಲ್ಲಿ ನಿಮ್ಮ ಸಂತತಿಯವರೂ ದೂರದೇಶದ ಪರದೇಶಸ್ಥರೂ ನಿಮ್ಮ ದೇಶವು ಹೇಗೆ ಹಾಳಾಗಿ ಹೋಯಿತು ಎಂಬುದನ್ನು ನೋಡುವರು. ಯೆಹೋವನು ದೇಶಕ್ಕೆ ತಂದ ವ್ಯಾಧಿಗಳನ್ನು ಅವರು ನೋಡುವರು.
IRVKN   “ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗ ಮತ್ತು ಉಪದ್ರವಗಳನ್ನು ಕಂಡು ಆಶ್ಚರ್ಯಪಡುವರು.