Bible Language

Deuteronomy 29:4 (KNV) Kannadam Old BSI Version

Versions

KNV   ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
ERVKN   ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು.
IRVKN   ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.