Bible Language

Ecclesiastes 5:10 (KNV) Kannadam Old BSI Version

Versions

KNV   ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
ERVKN   ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.
IRVKN   ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ
ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ.
ಇದೂ ಸಹ ವ್ಯರ್ಥವೇ.