Bible Language

Exodus 15:11 (KNV) Kannadam Old BSI Version

Versions

KNV   ದೇವರುಗಳಲ್ಲಿ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ERVKN   “ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ.
IRVKN   ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು?
ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು
ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?