Bible Language

Exodus 23:2 (KNV) Kannadam Old BSI Version

Versions

KNV   ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
ERVKN   “ದುಷ್ಕಾರ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.
IRVKN   ದುಷ್ಟ ಕಾರ್ಯವನ್ನು ಮಾಡುವವರು ಬಹಳಮಂದಿ ಇದ್ದಾರೆ, ಆದಾಗ್ಯೂ ನೀವು ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.