Bible Language

Exodus 37:7 (KNV) Kannadam Old BSI Version

Versions

KNV   ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಚಿನ್ನದ ಕೆರೂಬಿಗಳನ್ನು ಮಾಡಿದನು. ಅವು ಒಂದೇ ತುಂಡಿನಲ್ಲಿ ಹೊಡೆದು ಮಾಡಿದ್ದಾಗಿದ್ದವು.
ERVKN   ಬಳಿಕ ಬೆಚಲೇಲನು ಬಂಗಾರವನ್ನು ಸುತ್ತಿಗೆಯಿಂದ ಕೆತ್ತಿ ಎರಡು ಕೆರೂಬಿಗಳ ಆಕಾರಗಳನ್ನು ಮಾಡಿದನು. ಅವನು ಕೆರೂಬಿದೂತರನ್ನು ಕೃಪಾಸನದ ಕೊನೆಗಳಲ್ಲಿ ಇಟ್ಟನು.