Bible Language

Exodus 3:19 (KNV) Kannadam Old BSI Version

Versions

KNV   ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ERVKN   “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.
IRVKN   ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.