Bible Language

Ezekiel 18:21 (KNV) Kannadam Old BSI Version

Versions

KNV   ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
ERVKN   “ಒಂದುವೇಳೆ ದುಷ್ಟನೊಘ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನಐ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನೂಐ ಸರಿಯಾದುದ್ದನೂಐ ಮಾಡಿದರೆ, ಅವನು ಸಾಯದೆ ಘದುಕುವನು.
IRVKN   “ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಕೊಂಡು, ನೀತಿನ್ಯಾಯಗಳನ್ನು ನಡೆಸಿದರೆ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.