Bible Language

Ezekiel 22:14 (KNV) Kannadam Old BSI Version

Versions

KNV   ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
ERVKN   ನಾನು ನಿಮ್ಮನುಐ ಶಿಕ್ಷಿಸಲು ಘಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಘಲವಿರುವದೊ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.
IRVKN   ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.