Bible Language

Ezekiel 29:21 (KNV) Kannadam Old BSI Version

Versions

KNV   ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
ERVKN   “ಆ ದಿವಸದಲ್ಲಿ ಇಸ್ರೇಲ್ ವಂಶವನುಐ ನಾನು ಘಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”
IRVKN   “ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.” PE