Bible Language

Ezekiel 2:3 (KNV) Kannadam Old BSI Version

Versions

KNV   ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
ERVKN   ಆತನು ನನೊಐಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನಐನುಐ ಕಳುಹಿಸುತ್ತಿದ್ದೇನೆ. ಅವರು ಎಷ್ಟೋಙಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ.
IRVKN   ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ. PEPS