Bible Language

Ezekiel 40:15 (KNV) Kannadam Old BSI Version

Versions

KNV   ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
ERVKN   ಹೊರಗಿನ ಙಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.
IRVKN   ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.