Bible Language

Ezra 4:14 (KNV) Kannadam Old BSI Version

Versions

KNV   ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
ERVKN   ರಾಜನ ಮೇಲೆ ನಮಗೆ ಜವಾಬ್ದಾರಿ ಇದೆ. ಅಂಥಾ ಸಂಗತಿಗಳು ನಡೆಯಲು ನಾವು ಇಷ್ಟಪಡುವುದಿಲ್ಲ. ಆದುದರಿಂದಲೇ ರಾಜರಿಗೆ ಪತ್ರವನ್ನು ಕಳುಹಿಸುತ್ತಿದ್ದೇವೆ.
IRVKN   ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.