Bible Language

Ezra 4:24 (KNV) Kannadam Old BSI Version

Versions

KNV   ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
ERVKN   ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರುಷದ ತನಕ ಕೆಲಸವು ಮುಂದುವರೆಯಲಿಲ್ಲ.
IRVKN   ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು. PE