Bible Language

Genesis 24:10 (KNV) Kannadam Old BSI Version

Versions

KNV   ಆಗ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
ERVKN   ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು.