Bible Language

Genesis 24:18 (KNV) Kannadam Old BSI Version

Versions

KNV   ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
ERVKN   ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು.