Bible Language

Genesis 24:28 (KNV) Kannadam Old BSI Version

Versions

KNV   ಆಗ ಹುಡುಗಿಯು ಓಡಿಹೋಗಿ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.
ERVKN   ಆಗ ರೆಬೆಕ್ಕಳು ಬೇಗನೆ ಹೋಗಿ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು.
IRVKN   ಹುಡುಗಿಯು ಓಡಿ ಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯವರಿಗೆ ತಿಳಿಸಿದಳು.