Bible Language

Genesis 24:32 (KNV) Kannadam Old BSI Version

Versions

KNV   ಆಗ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
ERVKN   ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.