Bible Language

Genesis 24:36 (KNV) Kannadam Old BSI Version

Versions

KNV   ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
ERVKN   ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಮಗನಿಗೇ ಕೊಟ್ಟಿದ್ದಾನೆ.