Bible Language

Genesis 24:45 (KNV) Kannadam Old BSI Version

Versions

KNV   ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
ERVKN   “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ.