Bible Language

Genesis 24:61 (KNV) Kannadam Old BSI Version

Versions

KNV   ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಮನುಷ್ಯನ ಹಿಂದೆ ಹೋದರು. ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
ERVKN   ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.