Bible Language

Genesis 33:12 (KNV) Kannadam Old BSI Version

Versions

KNV   ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
ERVKN   ಆಮೇಲೆ ಏಸಾವನು, “ಈಗ ನೀನು ನಿನ್ನ ಪ್ರಯಾಣವನ್ನು ಮುಂದುವರಿಸಬಹುದು. ನಾನು ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಹೇಳಿದನು.
IRVKN   ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ಮುಂದಾಗಿ ಹೋಗುತ್ತೇನೆ” ಎಂದನು. PEPS