Bible Language

Genesis 50:10 (KNV) Kannadam Old BSI Version

Versions

KNV   ಅವರು ಯೊರ್ದನಿನ ಆಚೆ ಇರುವ ಆಟಾದ್‌ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
ERVKN   ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.
IRVKN   ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.