Bible Language

Hebrews 10:26 (KNV) Kannadam Old BSI Version

Versions

KNV   ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ERVKN   ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.
IRVKN   ನಾವು § ಇಬ್ರಿ. 6:4; 2 ಪೇತ್ರ. 2:20, 21: ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ * ಅರಣ್ಯ 15:30; ಧರ್ಮೋ 17:12: ಬೇಕೆಂದು ಪಾಪಮಾಡಿದರೆ ಇಬ್ರಿ. 6:6; 1 ಯೋಹಾ 5:16: ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.