Versions
KNV ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
ERVKN ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.
IRVKN ಯಾಕೆಂದರೆ § ವ. 11. ಯೆಶಾ 1:11-15; ಮೀಕ. 6:6-8: ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.