Bible Language

Hosea 1:9 (KNV) Kannadam Old BSI Version

Versions

KNV   ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
ERVKN   ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.
IRVKN   ಆಗ ಯೆಹೋವನು, “ಈ ಮಗುವಿಗೆ ‘ಲೋ ಅಮ್ಮಿ ಲೋ ಅಮ್ಮಿ ನನ್ನ ಪ್ರಜೆಗಳಲ್ಲ. ಎಂಬ ಹೆಸರಿಡು; ಏಕೆಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ” ಎಂದನು.