Bible Language

Isaiah 40:15 (KNV) Kannadam Old BSI Version

Versions

KNV   ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.
ERVKN   ಇಗೋ, ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.
IRVKN   ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ.
ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.