Bible Language

Isaiah 40:17 (KNV) Kannadam Old BSI Version

Versions

KNV   ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
ERVKN   ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.
IRVKN   ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.