Bible Language

Isaiah 60:1 (KNV) Kannadam Old BSI Version

Versions

KNV   ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ERVKN   “ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.
IRVKN   {ಯೆರೂಸಲೇಮಿನ ಮುಂದಿನ ಮಹಾವೈಭವವು} PS ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.