Bible Language

Isaiah 66:10 (KNV) Kannadam Old BSI Version

Versions

KNV   ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ERVKN   ಜೆರುಸಲೇಮೇ, ಹರ್ಷಿಸು. ಜೆರುಸಲೇಮನ್ನು ಪ್ರೀತಿಸುವ ಜನರೇ, ಹರ್ಷಿಸಿರಿ. ಜೆರುಸಲೇಮಿಗೆ ದುಃಖಕೊಡುವ ವಿಷಯಗಳು ಜರುಗಿದ್ದರಿಂದ ನೀವು ದುಃಖಪಡುತ್ತಿದ್ದೀರಿ. ಆದರೆ ನೀವೀಗ ಸಂತೋಷಪಡಬೇಕು.
IRVKN   ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ,
ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!