Bible Language

Jeremiah 26:11 (KNV) Kannadam Old BSI Version

Versions

KNV   ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
ERVKN   ಆಗ ಯಾಜಕರು ಮತ್ತು ಪ್ರವಾದಿಗಳು ಅಊಪತಿಗಳಿಗೂ ಇನುಐಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನುಐ ಕೊಲ್ಲಙೇಕು. ಅವನು ಜೆರುಸಲೇಮಿನ ಘಗ್ಗೆ ಕೆಟ್ಟ ಮಾತುಗಳನಾಐಡಿದ್ದಾನೆ. ಅವನು ಆಡಿದ ಮಾತುಗಳನುಐ ನೀವೇ ಕೇಳಿದ್ದೀರಿ.”
IRVKN   ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.