Bible Language

Jeremiah 27:20 (KNV) Kannadam Old BSI Version

Versions

KNV   ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
ERVKN   ನೆಘೂಕದೆಐಚ್ಚರನು ಯೆಹೂದದ ರಾಜನಾದ ಯೆಹೋಯಾಕೀನನನುಐ ಸೆರೆಯಾಳಾಗಿ ತೆಗೆದುಕೊಂಡು ಹೋಗುವಾಗ ವಸ್ತುಗಳನುಐ ತೆಗೆದುಕೊಂಡು ಹೋಗಲಿಲ್ಲ. ಯೆಹೋಯಾಕೀನನು ಯೆಹೋಯಾಕೀಮನ ಮಗನಾಗಿದ್ದನು. ನೆಘೂಕದೆಐಚ್ಚರನು ಯೆಹೂದ ಮತ್ತು ಜೆರುಸಲೇಮಿನಿಂದ ಙೇರೆ ಪ್ರಮುಖ ಜನರನುಐ ಸಹ ತೆಗೆದುಕೊಂಡು ಹೋದನು.
IRVKN   ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳು, ಪಟ್ಟಣದಲ್ಲಿ ನಿಂತಿರುವ ಉಪಕರಣಗಳು, ಇವುಗಳ ವಿಷಯವಾಗಿ, ಅಂದರೆ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ,