Bible Language

Jeremiah 27:5 (KNV) Kannadam Old BSI Version

Versions

KNV   ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
ERVKN   ನಾನು ಭೂಮಿಯನೂಐ ಮತ್ತು ಅದರ ಮೇಲಿರುವ ಎಲ್ಲಾ ಜನರನೂಐ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನುಐ ಸೃಷ್ಟಿಸಿದೆ. ನಾನು ಇದನುಐ ನನಐ ಮಹಾಶಕ್ತಿಯಿಂದಲೂ ಘಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಭೂಮಿಯನುಐ ನನಐ ಮನಸ್ಸಿಗೆ ಘಂದವರಿಗೆ ಕೊಡಘಹುದು.
IRVKN   ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.