Bible Language

Jeremiah 28:2 (KNV) Kannadam Old BSI Version

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
ERVKN   “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: ‘ಯೆಹೂದ್ಯರ ಮೇಲೆ ಙಾಬಿಲೋನಿನ ರಾಜನು ಹೊರಿಸಿದ ನೊಗವನುಐ ನಾನು ಮುರಿದು ಹಾಕುವೆನು.
IRVKN   “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.